Tag Archives: DHFWS

DHFWS: ರಾಯಚೂರು ಆರೋಗ್ಯ ಇಲಾಖೆ ನೇಮಕಾತಿ! SSLC ಪಾಸ್+ಅರ್ಜಿಶುಲ್ಕ ಇಲ್ಲ

DHFWS

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಯಚೂರು ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. DHFWS Recruitment in Kannada ಜೂನಿಯರ್ ಫೀಮೇಲ್ ಹೆಲ್ತ್ ಅಸಿಸ್ಟೆಂಟ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನು ಕೆಲವೇ ದಿನ ಅಂದರೆ 11-03-2026 ವರೆಗೆ ಅವಕಾಶ ಇರುತ್ತದೆ. ಅರ್ಹ […]