Tag Archives: IDBI

IDBI: ಬ್ಯಾಂಕಿಂಗ್ ಕ್ಷೇತ್ರದಲ್ಲಿ 1,300 ಹುದ್ದೆಗಳ ಭರ್ಜರಿ ನೇಮಕಾತಿ! ಪದವೀಧರರಿಗೆ ಭಾರೀ ಉದ್ಯೋಗಾವಕಾಶ!

IDBI

ನಮಸ್ಕಾರ ಸ್ನೇಹಿತರೆ, ನೀವೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿಯನ್ನು ಹೊಂದಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವುದು ನಿಮ್ಮ ಬಹು ವರ್ಷದ ಕನಸೇ? ಹಾಗಿದ್ದರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್! IDBI Recruitment in kannada ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ವು ಸ್ಥಾಪನೆಯ 60 ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮದಲ್ಲಿದ್ದು, 2026 ರ ನೇಮಕಾತಿಯಲ್ಲಿ ಒಟ್ಟು 13,00 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, […]