Tag Archives: KSP

KSP: ಪೊಲೀಸ್ ಇಲಾಖೆಯಲ್ಲಿ 8167 ಹುದ್ದೆಗಳ ನೇಮಕಾತಿ! ಯಾವ ಇಲಾಖೆಯಲ್ಲಿಎಷ್ಟೆಷ್ಟು ಹುದ್ದೆಗಳು?

KSP

ನೀವೇನಾದರು ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನ ಪ್ರಾರಂಭಿಸಬೇಕೆಂದು ಆಸಕ್ತಿಯನ್ನು ಹೊಂದಿದ್ದೀರಾ? ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪ್ರಾರಂಭಿಸುವುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8176 ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರವು ಅಧಿಕೃತ ಅನುಮೋದನೆ ನೀಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. KSP Recruitment in Kannada ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯ ಫಲವಾಗಿ ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಒಟ್ಟು 56 ಸಾವಿರಕ್ಕೂ […]